A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಕಂದಮ್ಮನನ್ನೇ ಕೆರೆಗೆ ಎಸೆದು ಹತ್ಯೆಗೈದ ತಾಯಿ! | Civic News

ಕಂದಮ್ಮನನ್ನೇ ಕೆರೆಗೆ ಎಸೆದು ಹತ್ಯೆಗೈದ ತಾಯಿ!

12 Jul 2017 1:29 PM | Crime
710 Report

ಬೆಳಗಾವಿಯ ಹುಕ್ಕೇರಿ ತಾಲೂಕಿನ ಯಮಕನಮರಡಿಯಲ್ಲಿ ಮಗುವಿನ ಹತ್ಯೆಗೈದಿರುವ ಘಟನೆ ಬುಧುವಾರ ನಡೆದಿದ್ದು

ಬೆಳಗಾವಿ: 3 ತಿಂಗಳ ಮಗುವನ್ನು ತಾಯಿಯೇ ಕೆರೆಗೆ ಎಸೆದು ಮಗುವಿನ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಬೆಳಗಾವಿಯ ಹುಕ್ಕೇರಿ ತಾಲೂಕಿನ ಯಮಕನಮರಡಿಯಲ್ಲಿ ಬುಧುವಾರ ಘಟನೆ ನಡೆದಿದ್ದು, ಚಿಕಿತ್ಸೆಗೆ ಹಣವಿಲ್ಲದ ಹಿನ್ನಲೆಯಲ್ಲಿ ಈ ದುಷ್ಕೃತ್ಯ ಎಸಗಿರುವುದಾಗಿ ಆರೋಪಿ ತಾಯಿ ಶೃತಿ ನಂದಗಾವಿ ಪೊಲೀಸರಿಗೆ ತಿಳಿಸಿದ್ದಾರೆ,

 ಆದರೆ ಮಗುವನ್ನು ಕೆರೆಗೆ ಎಸೆದು ಕೊಲೆಗೈದಿರುವ ಹಿಂದೆ ಬೇರೆ ಏನಾದ್ರು ಕಾರಣವಿದೆಯೇ ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ 3 ತಿಂಗಳ ಪುಟ್ಟ ಕಂದಮ್ಮನನ್ನೇ ಕೆರೆಗೆ ಎಸೆದಪ ಹತ್ಯೆಗೈದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪತಿ ಸಂತೋಷ್, ಪತ್ನಿಯ ವಿರುದ್ಧದೇ ದೂರು ನೀಡಲು ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.

Edited By

venki swamy

Reported By

Sudha Ujja

Comments