ಅಪ್ಪು ಬರ್ತ್ ಡೇ ಗೆ ಶಿವಣ್ಣ ಕೊಟ್ರು ಸಿಹಿ ಸುದ್ದಿ…. ಏನು ಗೊತ್ತಾ?

17 Mar 2018 1:48 PM | Entertainment
11106 Report

ಸ್ಯಾಂಡಲ್ ವುಡ್ ನಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಇಂದು 43ನೇ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಅಣ್ಣ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಶುಭಾಶಯ ಕೋರಿದ್ದಾರೆ. ಅಪ್ಪು ಬರ್ತ್ ಡೇ ಗೆ ಶಿವಣ್ಣ ಸಿಹಿ ಸುದ್ದಿ ನೀಡಿದ್ದಾರೆ. ಏನು ಅಂತೀರಾ..., ಹಾಗಾದ್ರೆ ಮುಂದೆ ಓದು....

ಪುನೀತ್ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ಸಿನಿಮಾ ಸದ್ಯದಲ್ಲೇ ಸೆಟ್ಟೇರಲಿದೆ. ಇದೇ ಸಂದರ್ಭದಲ್ಲಿ ಶಿವಣ್ಣ ಸಿಹಿ ಸುದ್ಧಿಯೊಂದನ್ನು ನೀಡಿದ್ದಾರೆ. ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತಾರಂತೆ. ಶಿವಣ್ಣ ಬರ್ತ್ ಡೇ ದಿನವೇ ಈ ಸ್ಟಾರ್ ನಟರ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆಯಂತೆ. ಚಿತ್ರದ ಹೆಸರು ಇನ್ನೂ ನಿರ್ಧಾರವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Edited By

Shruthi G

Reported By

Shruthi G

Comments