Report Abuse
Are you sure you want to report this news ? Please tell us why ?
ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ ಅಪ್ಪು..!

07 Jun 2018 3:59 PM | Entertainment
437
Report
ಕೇಂದ್ರ ಕ್ರೀಡಾ ಸಚಿವರಾದ ರಾಜ್ಯವರ್ಧನ್ ಸಿಂಗ್ ರಾಥೋಡ್ ಆರಂಭಿಸಿರುವ 'ಹಮ್ ಫಿಟ್ ತೋ ಇಂಡಿಯಾ ಫಿಟ್'ಅಭಿಯಾನಕ್ಕೆ ವ್ಯಾಪಕ ಪ್ರತಿಕ್ರಿಯೆ ಎಲ್ಲೆಡೆ ದೊರೆಯುತ್ತಿದೆ. ಇದರ ಬೆನ್ನಲ್ಲೇ ಪವರ್'ಸ್ಟಾರ್ ಪುನೀತ್ ರಾಜ್'ಕುಮಾರ್ ಕೂಡ ತಾವು ಫಿಟ್ ಆಗಿರುವುದನ್ನು ಸಾಬೀತು ಪಡಿಸಿಕೊಂಡಿದ್ದಾರೆ.
ಎಸ್.. ಮಲ್ಲೇಶ್ವರಂ ಕ್ಷೇತ್ರದ ಬಿಜೆಪಿ ಶಾಸಕರಾದ ಡಾ. ಅಶ್ವಥ್ ನಾರಾಯಣ್ ಅವರ ಸವಾಲನ್ನು ಸ್ವೀಕರಿಸಿದ ಪುನೀತ್ ರಾಜ್'ಕುಮಾರ್ ಅವರು ಪುಶ್ ಅಪ್ ಮಾಡುವ ಮೂಲಕ ಫಿಟ್ ಆಗಿರುವುದಾಗಿ ಸಾಬೀತು ಮಾಡಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈ ವಿಡಿಯೋವೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

Edited By
Manjula M

Comments