A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಜಗ್ಗೇಶ್ ಮಗನ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದೇಕೆ..? | Civic News

ಜಗ್ಗೇಶ್ ಮಗನ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದೇಕೆ..?

20 Jul 2018 3:01 PM | Entertainment
368 Report

ಸ್ಯಾಂಡಲ್ ವುಡ್ ನ ಖ್ಯಾತ ನಟರಾದಂತಹ  ನವರಸನಾಯಕ ಜಗ್ಗೇಶ್ ಅವರು ನನ್ನ ಮಗನ ಬಗ್ಗೆ ಯಾರು ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಜಗ್ಗೇಶ್ ಅವರು ಈ ರೀತಿಯಾಗಿ ಮನವಿ ಮಾಡಲು ಒಂದು ಕಾರಣವಿದೆ. ಅದೇನೆಂದರೆ ಕೆ.ಶಿವಕುಮಾರ್‌ ನಿರ್ಮಾಣದಲ್ಲಿ ಮೂಡಿಬರುತ್ತಿರುವ ರಾಜು ದೇವಸಂದ್ರ ನಿರ್ದೇಶನ ಮಾಡುತ್ತಿರುವಂತಹ "ಗೋಸಿ ಗ್ಯಾಂಗ್‌" ಎಂಬ ಚಿತ್ರದಲ್ಲಿ ಜಗ್ಗೇಶ್ ಅವರ ಎರಡನೇ ಮಗನಾದ ಯತಿರಾಜ್ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡ್ರಗ್ ಮಾಫಿಯಾದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಈ ಬಗ್ಗೆ ಸುದ್ದಿ ಪ್ರಕಟವಾಗುವಾಗ ಅದಕ್ಕೆ ನೀಡಿದ್ದ ಟೈಟಲ್ ಬಗ್ಗೆ ಅಸಮಾಧಾನಗೊಂಡ ನಟ ಜಗ್ಗೇಶ್ ಅವರು ಈ ಬಗ್ಗೆ ಜನರಲ್ಲಿ ಮನವಿಯೊಂದನ್ನು ಮಾಡಿದ್ದಾರೆ. 'ಯತಿರಾಜ್ ನಟಿಸಿರುವುದು 'ಗೋಸಿ ಗ್ಯಾಂಗ್' ಚಿತ್ರದ ಕಥೆ. ಈ ಚಿತ್ರದ ಪ್ರಚಾರಕ್ಕೆ ಇಂಥ ಶೀರ್ಷಿಕೆ ಅಷ್ಟೆ. ಕೆಲವೊಮ್ಮೆ ಪ್ರಚಾರ ಅಪಪ್ರಚಾರಕ್ಕೆ ಎಡೆಮಾಡಿಕೊಡುತ್ತದೆ. ಅಂತಹ ಅಪಪ್ರಚಾರ ಬೇಡ ಎಂದಿದ್ದಾರೆ.

Edited By

Manjula M

Reported By

Manjula M

Comments