ಬಹು ನಿರೀಕ್ಷಿತ 'ಕುರುಕ್ಷೇತ್ರ' ಆಡಿಯೋ ಬಿಡುಗಡೆಗೆ ಡೇಟ್ ಪಿಕ್ಸ್

13 Aug 2018 9:52 AM | Entertainment
360 Report

ಸ್ಯಾಂಡಲ್’ವುಡ್ ನಲ್ಲಿ ಬಹು ನಿರೀಕ್ಷಿತ  ಚಿತ್ರ ಅಂದ್ರೆ ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ..ಇದೀಗ ಚಿತ್ರತಂಡ ಆಡಿಯೋ ಬಿಡುಗಡೆಯ ದಿನಾಂಕವನ್ನು ತಿಳಿಸಿದೆ.

ಕನ್ನಡದ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು ಈ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವು ಆ.27 ರಂದು ನಡೆಯಲಿದೆ, ಈ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ,ಸಿನಿಮಾಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ. ಸಾಹಿತ್ಯವನ್ನು ಡಾ.ವಿ. ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ನಾಗಣ್ಣ ಆ್ಯಕ್ಷನ್ ಕಟ್ ಹೇಳಿದ್ದಾರೆ..ಈ ಚಿತ್ರವನ್ನು ಸಿನಿ ರಸಿಕರು ಬಹಳಷ್ಟು ಕಾತುರದಿಂದ ಕಾಯುತ್ತಿದ್ದು ಇರುವಂತಹ ಕುತೂಕಲವನ್ನು ಮತ್ತಷ್ಟು ಹೆಚ್ಚಿಸಿದೆ.

Edited By

Manjula M

Reported By

Manjula M

Comments