A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಇಂದು ಮಧ್ಯಾಹ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ | Civic News

ಇಂದು ಮಧ್ಯಾಹ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

29 Sep 2018 2:24 PM | Entertainment
386 Report

ಕಾರು ಅಪಘಾತದಲ್ಲಿ ಗಾಯಗೊಂಡು ಕಳೆದ ಸೋಮವಾರದಿಂದ ಆಸ್ಪತ್ರೆಯಲ್ಲಿರುವ ನಟ ದರ್ಶನ್ ಇಂದು 3 ಗಂಟೆಯೊಳಗೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.  

ಈಗಾಗಲೇ ಆಸ್ಪತ್ರೆ ವೈದ್ಯರು ದರ್ಶನ್ ಡಿಸ್ಚಾರ್ಜ್ ಸಮ್ಮರಿ ಬರೆದಿದ್ದು, ಡಿಸ್ಚಾರ್ಜ್ ಬಳಿಕ ಅಪಘಾತದ ಸಂಬಂಧ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಲಿದ್ದಾರೆ ಎಂದು ಹೇಳಲಾಗಿದೆ. ಕಾರು ಅಪಘಾತದಲ್ಲಿ ದರ್ಶನ್ ಬಲಗೈ ಮುರಿದಿದ್ದು, ಈ ಸಂಬಂಧ ಚಿಕಿತ್ಸೆ ಪೂರ್ಣಗೊಂಡಿದ್ದು, 5 ದಿನಗಳ ಬಳಿಕ ಇಂದು ದರ್ಶನ್ ಕೊಲಂಬಿಯ ಏಷಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Edited By

Manjula M

Reported By

Manjula M

Comments