ಗಾನಕೋಗಿಲೆ ಎಸ್ ಜಾನಕಿ ಆಸ್ಪತ್ರೆಗೆ ದಾಖಲು..!!

ಗಾನಕೋಗಿಲೆ ಎಂದೆ ಖ್ಯಾತರಾಗಿರುವ ಎಸ್ ಜಾನಕಿಯವರು ಅನಾರೋಗ್ಯದ ಕಾರಣ ಆಸ್ಪತ್ರೆ ದಾಖಲಾಗಿದ್ದಾರೆ. ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡುತ್ತಿದ್ದಾರೆ…
ಸಂಬಂಧಿಕರ ಮನೆಗೆ ಹೋಗಿದ್ದಾಗ ಬಿದ್ದು ಸೊಂಟಕ್ಕೆ ಪೆಟ್ಟಾಗಿದೆ..ಆದ ಕಾರಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಜಾನಕಿಯವರಿಗೆ ಸುಮಾರು 81 ವರ್ಷ ವಯಸ್ಸಾಗಿದೆ.. 48000 ಹೆಚ್ಚು ಹಾಡುಗಳನ್ನು 17 ಭಾಷೆಗಳಲ್ಲಿ ಹಾಡಿದ್ದಾರೆ.. ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
Comments