ಕುರುಕ್ಷೇತ್ರ ಸಿನಿಮಾದ ಹೊಸ ಟೀಸರ್ ಹೇಗಿದೆ ನೋಡಿ..!! ಪಾತ್ರಗಳು ರಿವೀಲ್

21 May 2019 12:53 PM | Entertainment
278 Report

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾವಾದ ಕುರುಕ್ಷೇತ್ರ ಸಿನಿಂಆದ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ..ಅಭಿಮಾನಿಗಳು ಈ ಸಿನಿಮಾಗಾಗಿ ಆತುರದಿಂದ ಕಾಯುತ್ತಿದ್ದಾರೆ.. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕುರುಕ್ಷೇತ್ರ’ ಚಿತ್ರದ ಹೊಚ್ಚ ಹೊಸ ಟೀಸರ್ ಬಿಡುಗಡೆಯಾಗಿದೆ… ನಿರ್ದೇಶಕ ಮುನಿರತ್ನ ಅವರು ಸಿನಿಮಾ ಬಿಡುಗಡೆಯ ಡೇಟ್ ಅನೌನ್ಸ್ ಮಾಡಿರುವ ಹಿನ್ನಲೆಯಲ್ಲಿಯೇ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಎಲ್ಲಾ ಸಿನಿಮಾಗಳ ಮುಖ ಬಿಡುಗಡೆ ಮಾಡಲಾಗಿದೆ. ಗ್ರಾಫಿಕ್ಸ್ ಮತ್ತು ತಂತ್ರಜ್ಞಾನ ಸಿನಿಮಾದಲ್ಲಿ ಎದ್ದು ಕಾಣುತ್ತಿದೆ.

ದುರ್ಯೋಧನಾಗಿ ದರ್ಶನ್ ಕಾಣಿಸಿಕೊಂಡಿದ್ದಾರೆ., ಅರ್ಜುನನಿಗೆ ಸಾರಥಿಯಾಗಿ ಕೃಷ್ಣ , ಕರ್ಣ ಹಾಗೂ ಭೀಷ್ಮ ಅವರ ಪಾತ್ರ ಟೀಸರ್‌ನಲ್ಲಿ ರಿವೀಲ್ ಆಗಿದೆ. ದ್ರೌಪದಿ ಕುಂತಿ, ಶಕುನಿ ಮತ್ತು ಧರ್ಮರಾಯ ಲುಕ್ ಕೂಡ ರಿವೀಲ್ ಆಗಿದೆ.. ಕುರುಕ್ಷೇತ್ರ ಸಿನಿಮಾವನ್ನು ಮುನಿರತ್ನ ನಿರ್ಮಾಣ ಮಾ ಮಾಡುತ್ತಿದ್ದಾರೆ. ನಾಗಣ್ಣ ಹಾಗೂ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ. ಕುರುಕ್ಷೇತ್ರದ ಆಡಿಯೋ ರಿಲೀಸ್ ಸಮಾರಂಭ ಅದ್ದೂರಿಯಾಗಿ ನಡೆಯಲಿದ್ದು, ವರಮಹಾಲಕ್ಷ್ಮಿ ಹಬ್ಬಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ವಿಶ್ವಾದ್ಯಂತ ಸಿನಿಮಾ ತೆರೆಮೇಲೆ ಬರಲಿದೆ… ದರ್ಶನ್ ಅಭಿಮಾನಿ ದರ್ಶನ್ಗಳು ಸಿನಿಮಾವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.. ಒಟ್ಟಾರೆಯಾಗಿ ಯಜಮಾನನ ಸಕ್ಸಸ್ ಆದ ನಂತರ ಮತ್ತೊಂದು ಭರ್ಜರಿ ಸಿನಿಮಾ ತೆರೆಮೇಲೆ ಬರಲು ಸಿದ್ದವಾಗಿದೆ…

Edited By

Manjula M

Reported By

Manjula M

Comments