A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ರಾಜಧಾನಿಯ ಬೆಳ್ಳಂಬೆಳಗ್ಗೆ ತುಂತುರು ಕಚಗುಳಿ | Civic News

ರಾಜಧಾನಿಯ ಬೆಳ್ಳಂಬೆಳಗ್ಗೆ ತುಂತುರು ಕಚಗುಳಿ

30 Nov 2017 12:26 PM | General
391 Report

ರಾಜಧಾನಿಯಲ್ಲಿ ಕೆಲವು ದಿನಗಳಿಂದ ಮಂಜು ಕವಿದ ವಾತಾವರಣ ಸೃಷ್ಟಿಯಾಗಿದೆ. ಸಿಕ್ಕಾಪಟ್ಟೆ ಚಳಿ ಕೂಡಾ ಶುರುವಾಗಿದೆ. ಬೆಳ್ಳಂಬೆಳಗ್ಗೆ ಗಾಳಿ ರಭಸವಾಗಿಯೇ ಬೀಸುತ್ತಿದೆ. ಜತೆಗೆ ಬೆಳಗ್ಗೆಯಿಂದಲೇ ತುಂತುರು ಅಲ್ಲಲ್ಲಿ ಸಿಂಪಡಣೆಯಾಗಿದೆ.

ಈ ವಾತಾವರಣ ಮುಂಜಾನೆಯ ವಾಯು ವಿಹಾರಿಗಳು, ದೈಹಿಕ ಕಸರತ್ತು ಮಾಡುವವರಿಗೆ ಹಿತಕರವೆನಿಸಿ ಮತ್ತಷ್ಟು ಪ್ರಫುಲ್ಲತೆ ತಂದುಕೊಟ್ಟಿದೆ. ಕೆಲವರಿಗೆ ಕಿರಿಕಿರಿ ಎನಿಸಿದೆ. ಬೈಕ್​ ಸವಾರಿ ಮಾಡಿಕೊಂಡು ಕಚೇರಿ, ಕ್ಷೇತ್ರ ಕಾರ್ಯಕ್ಕೆ ಹೊರಟವರಿಗೆ ತುಂತುರು ಮೂಡ್ ಔಟ್​ ಮಾಡಿದೆ. ಮಹಾನಗರದ ಹವಾಮಾನದಲ್ಲಿನ ಏರುಪೇರು ತಮಿಳುನಾಡಿನ ಸೈಕ್ಲೋನ್ ತಟ್ಟಿರುವ ಸೂಚನೆ ನೀಡುತ್ತಿದೆ ಎನ್ನುತ್ತಾರೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ. 

Edited By

Shruthi G

Reported By

Madhu shree

Comments