Report Abuse
Are you sure you want to report this news ? Please tell us why ?
ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ಸಿನ ಬೆನ್ನಲ್ಲೆ ಇದೀಗ ಇಂದಿರಾ ಕ್ಲಿನಿಕ್ ಉದ್ಘಾಟನೆ
02 Dec 2017 4:07 PM | General
291
Report
ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಈ ಇಂದಿರಾ ಟ್ರಾನ್ಸಿಟ್ ಕ್ಲಿನಿಕ್ ನಿರ್ಮಿಸಲಾಗಿದೆ. ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಪಿಂಕ್ ಆಸನ ಅಳವಡಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು
ಮಹಿಳೆಯರ ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರದ ಆಯ್ದ ಪ್ರದೇಶಗಳಿಗೆ ರಿಯಾಯಿತಿ ಟಿಕೆಟ್ ದರದಲ್ಲಿ ಹೊಸತಾಗಿ 'ಇಂದಿರಾ ಸಾರಿಗೆ ಬಸ್' ಸೇವೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ರೇವಣ್ಣ ತಿಳಿಸಿದರು.
Edited By
venki swamy




Comments