A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಸಿಎಂ ಸಿದ್ದರಾಮಯ್ಯ ನವರ ರಾಜ್ಯ ಪ್ರವಾಸ ಇಂದಿನಿಂದ ಶುರು | Civic News

ಸಿಎಂ ಸಿದ್ದರಾಮಯ್ಯ ನವರ ರಾಜ್ಯ ಪ್ರವಾಸ ಇಂದಿನಿಂದ ಶುರು

13 Dec 2017 11:02 AM | General
427 Report

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಒಂದು ತಿಂಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಉತ್ತರ ಕರ್ನಾಟಕದ ಬಸವಕಲ್ಯಾಣದಿಂದ ಈ ಪ್ರವಾಸ ಆರಂಭವಾಗಲಿದ್ದು, ಪ್ರತಿದಿನ ಒಂದು ಜಿಲ್ಲೆಯಲ್ಲಿ ಮೂರು ಕಡೆ ಸಭೆಗಳನ್ನು ನಡೆಸುವ ಕಾರ್ಯಕ್ರಮವಿದೆ.ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿದ್ದು, ರಾಜಕೀಯದಿಂದ ಹೊರತಾಗಿರುತ್ತದೆ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.ಈ ಪ್ರವಾಸದ ಸಂದರ್ಭದಲ್ಲಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡುವ ಉದ್ದೇಶವಿದೆ.ಬರುವ ಮಾರ್ಚ್ 1 ರಿಂದ ಎಲ್ಲಾ ಮುಖಂಡರು ರಸ್ತೆಯ ಮೂಲಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ, ಅದು ಸಂಪೂರ್ಣ ರಾಜಕೀಯ ಉದ್ದೇಶದ್ದಾಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

 

Edited By

Shruthi G

Reported By

Shruthi G

Comments