A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಸಿಐಎಸ್‌ಎಫ್ ನಲ್ಲಿ ಕಾನ್ಸ್ಟೇಬಲ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ | Civic News

ಸಿಐಎಸ್‌ಎಫ್ ನಲ್ಲಿ ಕಾನ್ಸ್ಟೇಬಲ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ

15 Dec 2017 12:44 PM | General
284 Report

ಕೇಂದ್ರ ಗೃಹ ಸಚಿವಾಲಯದ ಕೈಗಾರಿಕಾ ರಕ್ಷಣಾ ಸೇನೆ (ಸಿಐಎಸ್‌ಎಫ್) ಯಲ್ಲಿ ಕಾನ್ಸ್ಟೇಬಲ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 487
ವಿದ್ಯಾರ್ಹತೆ : ಪಿಯುಸಿ (12ನೇ ತರಗತಿ) ಅಥವಾ ಇದಕ್ಕೆ ಸಮನಾದ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : 18 ರಿಂದ 23 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ನಿಯಮಗಳ ಆಧಾರದಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ನಿಗದಿಗೊಳಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ನಿವೃತ್ತ ಸೇನಾ ಸಿಬ್ಬಂದಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಎಸ್ ಬಿ ಐ ಚಲನ್, ಆನ್ ಲೈನ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮುಖಾಂತರ ಪಾವತಿ ಮಾಡಬಹುದಾಗಿದೆ. 
ಆಯ್ಕೆ ವಿಧಾನ : ಅಭ್ಯರ್ಥಿಯ ಎತ್ತರ ಪರೀಕ್ಷೆ, ಪಿಎಸ್ ಟಿ, ಪಿಎಫ್ ಟಿ, ಲಿಖಿತ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-01-2018 ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ https://cisfrectt.in ಗೆ ಭೇಟಿ ನೀಡಿ.

Edited By

Hema Latha

Reported By

Madhu shree

Comments