A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ವಿದ್ಯಾರ್ಥಿಗಳು ಕಾಪಿ ಮಾಡೋದನ್ನು ನಿಲ್ಲಿಸಲು ಹೊಸ ಕ್ರಮ | Civic News

ವಿದ್ಯಾರ್ಥಿಗಳು ಕಾಪಿ ಮಾಡೋದನ್ನು ನಿಲ್ಲಿಸಲು ಹೊಸ ಕ್ರಮ

20 Feb 2018 11:38 AM | General
511 Report

ಪರೀಕ್ಷೆಯಲ್ಲಿ ಕಾಪಿ ಮಾಡಲು ಅನೇಕ ರೀತಿ ತಂತ್ರಗಳನ್ನು ವಿದ್ಯಾರ್ಥಿಗಳು ಮಾಡ್ತಾನೆ ಇರ್ತಾರೆ. ಇಂತವರಿಗಾಗಿ ಅನೇಕ ಕ್ರಮಗಳನ್ನು ಜಾರಿಗೆ ತಂದರು ಸಹ ಮುಂದುವರೆಯುತ್ತಲೇ ಇದೆ. ಪರೀಕ್ಷಾ ನಕಲಿನ ಕಾರಣಕ್ಕಾಗಿಯೇ ದೇಶಾದ್ಯಂತ ಸುದ್ದಿಯಲ್ಲಿರುವ ಬಿಹಾರದಲ್ಲಿ, ಈ ಬಾರಿ ಅಧಿಕಾರಿಗಳು ನಕಲು ತಡೆಗೆ ಮತ್ತೊಂದು ಕ್ರಮ ಕೈಗೊಂಡಿದ್ದಾರೆ

ಈ ನಿಯಮದ ಅನ್ವಯ, ಫೆ.21ರಂದು ನಡೆಯಲಿರುವ 10ನೇ ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೂ ಮತ್ತು ಸಾಕ್ಸ್ ಧರಿಸದೆ ಚಪ್ಪಲಿ ಧರಿಸಬೇಕೆಂದು ಆದೇಶಿಸಲಾಗಿದೆ. ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆಯುವ ಉದ್ದೇಶದಿಂದ ಪರೀಕ್ಷಾ ಮಂಡಳಿ ಈ ನಿರ್ಣಯ ತೆಗೆದುಕೊಂಡಿದೆ. ಈ ಬಾರಿ 17 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆಯುತ್ತಿದ್ದು, ಶೂ ಬದಲಿಗೆ ಚಪ್ಪಲಿ ಧರಿಸುವುದಿಂದ ವಿದ್ಯಾರ್ಥಿಗಳನ್ನು ಪರೀಕ್ಷಿಸಲು ಸುಲಭವಾಗಲಿದೆ ಎಂದು ರಾಜ್ಯ ಶಿಕ್ಷಣ ಸಚಿವ ಕೃಷ್ಣ ನಂದನ್ ಪ್ರಸಾದ್ ಈ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

Edited By

Shruthi G

Reported By

Madhu shree

Comments