ಅಭಿಮಾನಿಗಳೊಂದಿಗೆ ಖುಷಿ ಸುದ್ದಿ ಹಂಚಿಕೊಂಡ ನಿವೇದಿತಾ ಗೌಡ

19 Mar 2018 3:02 PM | General
730 Report

ಬಿಗ್ ಬಾಸ್ ನಲ್ಲಿ ತಮ್ಮ ಮುದ್ದು ಮುದ್ದು ಮಾತುಗಳಿಂದ ಎಲ್ಲರ ಮನ ಗೆದ್ದಿದ್ದ ನಿವೇದಿತಾ ಗೌಡ ತಮ್ಮ ಅಭಿಮಾನಿಗಳಿಗೆಲ್ಲಾ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ. ಬಿಗ್ ಬಾಸ್ ಬಳಿಕ ಸಾಕಷ್ಟು ಸುದ್ದಿಯಾಗಿದ್ದ ನಿವೇದಿತಾ ಇದೀಗ ಮೊದಲ ಬಾರಿಗೆ ಓಟ್ ಮಾಡುತ್ತಿದ್ದಾರಂತೆ.

ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದ್ದು, ದೇಶದ ಪ್ರಜೆಗಳಾಗಿ ಮತದಾನ ಮಾಡುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ. ಅಲ್ಲದೇ ಮೊದಲ ಬಾರಿಗೆ ತಾವು ಮತದಾನ ಮಾಡುತ್ತಿರುವುದಾಗಿ ಹೇಳಿದ್ದಾರೆ.

 

Edited By

Shruthi G

Reported By

Madhu shree

Comments