A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ನಾಗರಹೊಳೆ ರಾತ್ರಿ ಸಂಚಾರ ನಿರ್ಬಂಧಕ್ಕೆ ಅಸ್ತು ಅಂದ ಸುಪ್ರೀಂ | Civic News

ನಾಗರಹೊಳೆ ರಾತ್ರಿ ಸಂಚಾರ ನಿರ್ಬಂಧಕ್ಕೆ ಅಸ್ತು ಅಂದ ಸುಪ್ರೀಂ

21 Apr 2018 12:24 PM | General
626 Report

ನಾಗರಹೊಳೆ ಹುಲಿ ಧಾಮದ ಮೂಲಕ ಹಾದು ಹೋಗುವ ಹೆದ್ದಾರಿಯನ್ನು ಸಂಜೆ 6 ರಿಂದ ಮುಂಜಾನೆ 6 ರವರೆಗೆ ಬಂದ್ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ವನ್ಯಜೀವಿ ಸಂರಕ್ಷಣೆ ನಿಟ್ಟಿನಲ್ಲಿ ಇದೊಂದು ಮಹತ್ವದ ತೀರ್ಪು ಎಂದು ಹೇಳಲಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ದಕ್ಷಿಣ ಭಾಗದಲ್ಲಿ ಸಾಗುವ ಮೈಸೂರು-ಮಾನಂದವಾಡಿ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ ಹೇರಿ 2008ರ ಜುಲೈಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದರು. ಅಷ್ಟೇ ಅಲ್ಲದೆ, ಈ ಹೆದ್ದಾರಿಗೆ ಪರ್ಯಾಯ ಮಾರ್ಗವನ್ನೂ ಸೂಚಿಸಲಾಗಿತ್ತು. ಆದರೆ ಸರ್ಕಾರ ಈ ನಡೆಯನ್ನು ಮಾನಂದವಾಡಿ-ಮೈಸೂರು ರಸ್ತೆ ಜಂಟಿ ಕ್ರಿಯಾ ಸಮಿತಿ ನ್ಯಾಯಾಲಯದಲ್ಲಿ ಪ್ರಶ್ನೆಯನ್ನು ಮಾಡಲಾಗಿತ್ತು.  ಬಂಡೀಪುರ ಅಭಯಾರಣ್ಯದಲ್ಲೂ ರಾತ್ರಿ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ವಿಚಾರಣೆಯ ಹಂತದಲ್ಲಿದೆ.

 

Edited By

Manjula M

Reported By

Manjula M

Comments