ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಸೀಟುಗಳ ಹೆಚ್ಚಳಕ್ಕೆ ಸುತ್ತೋಲೆ

05 May 2018 11:07 AM | General
298 Report

ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿದೆ. ವಿದ್ಯಾರ್ಥಿಗಳೆಲ್ಲರೂ  ಖಾಸಗಿ ಕಾಲೇಜುಗಳತ್ತ ಹೋಗುತ್ತಿದ್ದಾರೆ.

ಹಾಗಾಗಿ ಈ ಬಾರಿ ಪದವಿ ಪ್ರವೇಶವನ್ನು ಹೆಚ್ಚಿಸಲು ಕಾಲೇಜು ಶಿಕ್ಷಣ ಇಲಾಖೆ ನಿರ್ಧರ ಮಾಡಿದೆ. ಈ ವಿಷಯವಾಗಿ ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳಿಗೆ ಆಯುಕ್ತರು ಮೇ 2 ರಂದು ಸುತ್ತೋಲೆಯನ್ನು ಹೊರಡಿಸಿದ್ದಾರೆ.. ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments