ತೀವ್ರವಾಗಿ ಕುಸಿದ ಟೊಮೊಟೊ ಬೆಲೆ; ರಸ್ತೆಗೆ ಟಮಟೋ ಸುರಿದ ರೈತರು

26 Jun 2018 9:49 AM | General
488 Report

ಟೊಮೊಟೊ ಬೆಲೆ ತೀವ್ರವಾಗಿ ಕುಸಿದ ಕಾರಣ ದಾವಣಗೆರೆ ವೋಲ್ ಸೇಲ್ ತರಕಾರಿ ಮಾರುಕಟ್ಟೆಯಲ್ಲಿ ರೈತರು ತಾವು ಬೆಳೆದ ಟಮೋಟೋವನ್ನು ರಸ್ತೆಗೆ ಸುರಿದಿದ್ದಾರೆ.

ಬೆಳೆ ಬೆಳೆಯಲು ನಾವು ಅಪಾರ ಪ್ರಮಾಣದಲ್ಲಿ ಹಣ ಖರ್ಚು ಮಾಡಿರುತ್ತೇವೆ, ಆದರೆ ಅತಿ ಕಡಿಮೆ ಬೆಲೆ ನಮಗೆ ಸಿಗುತ್ತದೆ. ನಾವು ಖರ್ಚು ಮಾಡಿದ ಹಣವೂ ಕೂಡ ನಮಗೆ ವಾಪಸ್ ಸಿಗುವುದಿಲ್ಲ, ಹೀಗಾಗಿ ನಾವು ಟೋಮೋಟವನ್ನು ರಸ್ತೆಗೆ ಸುರಿದಿದ್ದೇವೆ ಎಂದು ರೈತ ಮಂಜುನಾಥ್ ಎಂಬುವರು ತಿಳಿಸಿದ್ದಾರೆ.

Edited By

Shruthi G

Reported By

Shruthi G

Comments