ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಎಚ್’ಡಿಕೆ..! ಏನ್ ಗೊತ್ತಾ..?

23 Jul 2018 5:15 PM | General
24200 Report

ಪಡಿತರ ಪಡೆಯಲು ಇದ್ದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಗೊಳಿಸುವುದಾಗಿ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ತಿಳಿಸಿದ್ದಾರೆ.

ಚನ್ನಪಟ್ಟಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು ಪಡಿತರ ಪಡೆಯಲು ಇದ್ದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಂಡಿದ್ದು, ಬಯೋಮೆಟ್ರಿಕ್‍ನಿಂದಾಗಿ ಉದ್ಭವಿಸಿದ್ದ ಸಮಸ್ಯೆಗಳು ಇನ್ನೂ ಮುಂದೆ ಪರಿಹಾರವಾಗಲಿವೆ ಅಂತ ತಿಳಿದ್ದಾರೆ.

 

Edited By

Manjula M

Reported By

Manjula M

Comments