A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ರೈಲ್ವೆಯಲ್ಲಿ 257 ಸಪಾಯಿವಾಲ ಹುದ್ದೆಗಳ ನೇಮಕಾತಿ.. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ | Civic News

ರೈಲ್ವೆಯಲ್ಲಿ 257 ಸಪಾಯಿವಾಲ ಹುದ್ದೆಗಳ ನೇಮಕಾತಿ.. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

04 Aug 2018 1:19 PM | General
752 Report

ಸಪಾಯಿವಾಲ ಹುದ್ದೆಗಳಿಗೆ ಭಾರತೀಯ ದಕ್ಷಿಣ ರೈಲ್ವೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 257
ಸಪಾಯಿವಾಲ : 257
ವಿದ್ಯಾರ್ಹತೆ : 10ನೇ ತರಗತಿ, ಇದಕ್ಕೆ ಸಮನಾದ ಶಿಕ್ಷಣದಲ್ಲಿ ಪಾಸಾಗಿರಬೇಕು.
ವಯೋಮಿತಿ : ಕನಿಷ್ಠ 18, ಗರಿಷ್ಠ 33 ವರ್ಷದೊಳಗೆ ಇರುವವರು ಅರ್ಜಿ ಸಲ್ಲಿಸಬಹುದು. ಹಿಂದಿಳಿದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ಕೊಡಲಾಗಿದೆ.
ಶುಲ್ಕ:ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 500 ರೂ, ಪಿಡಬ್ಲ್ಯೂಡಿ, ಮಹಿಳೆ,ಪ.ಜಾ,ಪ.ಪಂ,ಆರ್ಥಿಕವಾಗಿ ಹಿಂದುಳಿದವರಿಗೆ 250 ರೂ ಶುಲ್ಕವನ್ನು ನಿಗದಿಗೊಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-08-2018
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಪಡೆಯಲು ವೆಬ್ ಸೈಟ್ ವಿಳಾಸ www.rrcmas.in ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಿ

Edited By

Manjula M

Reported By

Manjula M

Comments