ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಸ್ಥಿತಿ ಚಿಂತಾಜನಕ

07 Aug 2018 12:04 PM | General
399 Report

ಚನ್ನೈನ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡಿನ ಮಾಜಿ ಮುಖ್ಯ ಮಂತ್ರಿಯಾದ ಕರುಣಾನಿಧಿಯವರ ಆರೋಗ್ಯ ಸ್ಥಿತಿ ಚಿಂತಜನಕವಾಗಿದೆ..

ಕರುಣಾನಿಧಿಯವರು  ಕಳೆದ ಜುಲೈ 29ರಿಂದ ಕಾವೇರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತಿದ್ದಾರೆ. ಕರುಣಾನಿಧಿಯ ಆರೋಗ್ಯವು ಮತ್ತಷ್ಟು ಗಂಭೀರವಾಗಿದ್ದು, ಅವರ ಅಂಗಾಂಗಗಳನ್ನು ಸಹಜ ಸ್ಥಿತಿಯಲ್ಲಿಡುವುದು ವೈದ್ಯರಿಗೆ ಸವಾಲಾಗಿ ಪರಿಣಮಿಸಿದೆ ಎಂದು ಆಸ್ಪತ್ರೆಯ ಮೂಲಗಳಲ್ಲಿ  ತಿಳಿದುಬಂದಿದೆ.

Edited By

Manjula M

Reported By

Manjula M

Comments