ಜವಹರ್'ಲಾಲ್ ಇನ್ಸ್ಟಿಟ್ಯೂಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

16 Aug 2018 2:29 PM | General
351 Report

ಉಪನ್ಯಾಸಕ ಮತ್ತು ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ಜವಹರ್'ಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರ್ಯಾಜುಯೆಟ್ ಮೆಡಿಕಲ್ ಎಜುಕೇಷನ್ ಅಂಡ್ ರಿಸರ್ಚ ಸಂಸ್ಥೆಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 67
ಹುದ್ದೆಗಳ ವಿವರ 
ಉಪನ್ಯಾಸಕ - 37
ಸಹಾಯಕ ಉಪನ್ಯಾಸಕ - 30
ವಿದ್ಯಾರ್ಹತೆ : ಎಂಡಿ/ಎಂಎಸ್, ಎಂಸಿಹೆಚ್, ಡಿಎಂ, ಪಿಹೆಚ್'ಡಿ (ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ)
ವಯೋಮಿತಿ : ಉಪನ್ಯಾಸಕ ಹುದ್ದೆಗೆ ಗರಿಷ್ಠ 58 ವರ್ಷ, ಸಹಾಯಕ ಉಪನ್ಯಾಸಕ ಹುದ್ದೆಗೆ ಗರಿಷ್ಠ 50 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಹಿಂದಿಳಿದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆಯನ್ನು ಕೊಡಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದಿಳಿದ ವರ್ಗದವರಿಗೆ 500 ರೂ, ಪ.ಜಾ, ಪ.ಪಂ ದವರಿಗೆ 250 ರೂ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2018

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ www.jipmer.puducherry.gov.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.

Edited By

Manjula M

Reported By

Manjula M

Comments