ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! 4,000 ಪದವೀಧರ ಶಿಕ್ಷಕರ ನೇಮಕಕ್ಕಾಗಿ ಅನುಮೋದನೆ

17 Aug 2018 11:49 AM | General
417 Report

ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವಂತಹ 4,000 ಪದವೀಧರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಈಗಾಗಲೇ ಅನುಮೋದನೆಯನ್ನು ನೀಡಿದೆ.

2018ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿಯಾಗಬಹುದಾದ ಹಾಗೂ ರಾಜ್ಯಾದ್ಯಂತ ಖಾಲಿ ಇರುವ ಜಿಲ್ಲಾವಾರು ಹುದ್ದೆಗಳ ಮಾಹಿತಿಯೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಈ ಹಿಂದೆಯೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಈ ಸಂಬಂಧ ಕೂಲಂಕುಷವಾಗಿ ಪರಿಶೀಲನೆಯನ್ನು ನಡೆಸಿದ ಸರ್ಕಾರ, ಖಾಲಿ ಇರುವ 4,000 ಪದವೀಧರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಇದೀಗ ಮುಂದಾಗಿದೆ.

Edited By

Manjula M

Reported By

Manjula M

Comments