550 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

31 Dec 2018 12:14 PM | General
351 Report

ನಗರ ಹಾಗೂ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮದಡಿ ಒಪ್ಪಂದದ ಆಧಾರದ ಮೇಲೆ ಕೆಲವು ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಹಾಯಕ ಕ್ಲರ್ಕ್, ಕಂಪ್ಯೂಟರ್ ಆಪರೇಟರ್, ಮ್ಯಾನೇಜರ್ ಹುದ್ದೆಗೆ 550 ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಜನವರಿ 22,2019 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ..

ಹುದ್ದೆ ಹೆಸರು : ಸಹಾಯಕ ಕ್ಲರ್ಕ್, ಕಂಪ್ಯೂಟರ್ ಆಪರೇಟರ್, ಮ್ಯಾನೇಜರ್

ಹುದ್ದೆ ಸಂಖ್ಯೆ : 550 ಹುದ್ದೆ

ವಿಧ್ಯಾಭ್ಯಾಸ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ 12ನೇ ತರಗತಿ ಪಾಸ್/ಕಂಪ್ಯೂಟರ್ ಲಿಟರೇಟ್ ಸರ್ಟಿಫಿಕೇಟ್ /ಪದವಿ ಅಥವಾ ಸ್ನಾತಕೋತ್ತರ ಪದವಿ

ವಯೋಮಿತಿ : ಕನಿಷ್ಠ 18  ಗರಿಷ್ಠ 40 ವರ್ಷ

ಅರ್ಜಿ ಸಲ್ಲಿಸಲು ಕೊನೆ ದಿನ : 22-1-2019

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು http://www.iurdp.org ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಮಾಹಿತಯನ್ನು ನೀವು ತಿಳಿದುಕೊಂಡು ಇತರರಿಗೂ ಷೇರ್ ಮಾಡಿ..

Edited By

Manjula M

Reported By

Manjula M

Comments