A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಬೆಂಗಳೂರಿನ ಬಂದ ಮೂವರಲ್ಲಿ ಯುಕೆ ವೈರಸ್ ಪತ್ತೆ: ಸಚಿವ ಸುಧಾಕರ್ | Civic News

ಬೆಂಗಳೂರಿನ ಬಂದ ಮೂವರಲ್ಲಿ ಯುಕೆ ವೈರಸ್ ಪತ್ತೆ: ಸಚಿವ ಸುಧಾಕರ್

29 Dec 2020 12:08 PM | General
341 Report

 ನಿಮ್ಹಾನ್ಸ್‍ನಲ್ಲಿ ಚಿಕಿತ್ಸೆಗೊಳಪಡಿಸಲಾಗಿದ್ದು ಬ್ರಿಟನ್‍ನಿಂದ ರಾಜ್ಯಕ್ಕೆ ಮರಳಿದ್ದವರ ಪೈಕಿ ಮೂವರಲ್ಲಿ ರೂಪಾಂತರಿ ಕೊರೊನಾವಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಂಗ್ಲೆಂಡ್ ನಿಂದ ಬಂದ 2,127 ಪ್ರಯಾಣಿಕರ ಪೈಕಿ 1,766 ಮಂದಿಯನ್ನು ಪತ್ತೆಮಾಡಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ 27 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ವರದಿಯಾಗಿತ್ತು. ಇವರಿಗೆ ತಗುಲಿರುವುದು ಬ್ರಿಟನ್ ರೂಪಾಂತರವೇ ಎಂಬುದನ್ನು ತಿಳಿಯಲು ನಿಮ್ಹಾನ್ಸ್ ನಲ್ಲಿ ವಂಶವಾಹಿನಿ ಪರೀಕ್ಷೆ ನಡೆಯುತ್ತಿತ್ತು.

ಹೈದರಾಬಾದ್​ನ ಸೆಲ್ಯುಲಾರ್​ ಆಯಂಡ್ ಮಾಲಿಕ್ಯುಲಾರ್ ಬಯಾಲಜಿ ಸೆಂಟರ್​ ನಲ್ಲಿ ಇಬ್ಬರಿಗೆ ಹೊಸ ಮಾದರಿಯ ಕೋವಿಡ್ ಪತ್ತೆಯಾಗಿರುವುದು ದೃಢವಾಗಿದೆ. ಇನ್ನೊಂದು ಪ್ರಕರಣ ಪುಣೆಯ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ದೃಢಪಟ್ಟಿದೆ.

Edited By

venki swamy

Reported By

venki swamy

Comments