A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ರಸ್ತೆ ದಾಟುತ್ತಿದ್ದ ಹುಲಿಗೆ ವಾಹನ ಡಿಕ್ಕಿ ಹೊಡೆದು ಸಾವು | Civic News

ರಸ್ತೆ ದಾಟುತ್ತಿದ್ದ ಹುಲಿಗೆ ವಾಹನ ಡಿಕ್ಕಿ ಹೊಡೆದು ಸಾವು

18 Jun 2021 5:26 PM | General
975 Report

ಮಧ್ಯಪ್ರದೇಶದಲ್ಲಿ ಹೆದ್ದಾರಿಯನ್ನು ದಾಟುತ್ತಿದ್ದ ಹುಲಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮರಿಯಾ ಪ್ರದೇಶದಲ್ಲಿ ನಡೆದಿರುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ 35 ಕಿಲೋಮೀಟರ್​ ದೂರದಲ್ಲಿ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. . ಅದರ ವಯಸ್ಸು ಮತ್ತಿತರ ವಿವರಗಳನ್ನು ತಿಳಿಯಲು ಫೊರೆನ್ಸಿಕ್​ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಉಮರಿಯಾ ವಲಯಾರಣ್ಯಾಧಿಕಾರಿ (ಡಿಎಫ್ ಒ) ಮೋಹಿತ್ ಸೂದ್ ಹೇಳಿದ್ದಾರೆ.

ಮುಂದೆ ಈ ರೀತಿಯ ಅಪಘಾತಗಳು  ನಡೆಯದಂತೆ ರಸ್ತೆಬದಿಗಳಲ್ಲಿ ಹೊಳೆಯುವ ಬೋರ್ಡ್ ಗಳನ್ನು ಹಾಕಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.ಅಲ್ಲದೇ ಹೆದ್ದಾರಿಯಲ್ಲಿ ಸ್ಪೀಡ್​ಬ್ರೇಕರ್​ಗಳನ್ನು ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನೂ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

Edited By

venki swamy

Reported By

venki swamy

Comments