A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಅಚ್ಚರಿ ಮೂಡಿಸಿದ ಸಮೀಕ್ಷೆ, 20018ರ ಚುನಾವಣೆಯಲ್ಲಿ ಯಾರಿಗೆಷ್ಟು ಸ್ಥಾನ? | Civic News

ಅಚ್ಚರಿ ಮೂಡಿಸಿದ ಸಮೀಕ್ಷೆ, 20018ರ ಚುನಾವಣೆಯಲ್ಲಿ ಯಾರಿಗೆಷ್ಟು ಸ್ಥಾನ?

21 Aug 2017 11:14 AM | Politics
382 Report

ನವದೆಹಲಿ ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಈಗಾಗಲೇ ತಯಾರಿ ನಡೆಸುತ್ತಿದೆ. ಈ ಮಧ್ಯೆ ರಾಜ್ಯ ಚುನಾವಣೆ ಕುರಿತು ಅಚ್ಚರಿ ಫಲಿತಾಂಶ ಸಮೀಕ್ಷೆಯಿಂದ ಹೊರಬಿದ್ದಿದೆ.

 

ರಾಜ್ಯದಲ್ಲಿ ಚುನಾವಣೆ ನಡೆದರೆ ಕಾಂಗ್ರೆಸ್ ಮೊದಲ ಸ್ಥಾನ ಗಳಿಸಿ, ಬಿಜೆಪಿ ಎರಡನೇ ಸ್ಥಾನ ಹಾಗೂ ಜೆಡಿಎಸ್ ಮೂರನೇ ಸ್ಥಾನ ಗಳಿಸಲಿದೆ ಎಂಬ ಮಾಹಿತಿಯನ್ನು ಹೊರ ಹಾಕಿದೆ. ರಾಜ್ಯದಲ್ಲಿ ಕಾಂಗ್ರೆಸ್ 121-132 ಸ್ಥಾನಗಳಲ್ಲಿ ಬಹುಮತ ಗಳಿಸಿ, ಬಿಜೆಪಿ 60-72 ಸ್ಥಾನಗ ಹಾಗೂ ಜೆಡಿಎಸ್ 24-30 ಸ್ಥಾನ ಇತರರು 1-6 ಸ್ಥಾನ ಗಳಿಸಲಿದ್ದಾರೆ ಎಂದು ತಿಳಿಸಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಮುಂದಿನ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿರುವ ಸಿ-ಪೋರ್ ತಿಳಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ತಿಳಿಸಿದೆ.

Edited By

Suhas Test

Reported By

Sudha Ujja

Comments