A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಅಮಿತ್ ಶಾ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ದೀದಿ | Civic News

ಅಮಿತ್ ಶಾ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ದೀದಿ

07 Sep 2017 8:03 PM | Politics
529 Report

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡದೆ ರದ್ದುಗೊಳಿಸಿದ್ದ ಪಶ್ಚಿಮ ಬಂಗಾಳ ಸರಕಾರ, ಮಾರನೇ ದಿನವೇ, ಮುಂದಿನ ವಾರ ನಡೆಯಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರ್ಯಕ್ರಮಕ್ಕೂ ಅನುಮತಿ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿರುವ ಸಭೆ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಮುಂಬರುವ 10 ರಿಂದ 13 ರವರೆಗೆ ನಡೆಯಲಿದೆ. ಕ್ರೀಡಾಂಗಣ ಬುಕ್ ಮಾಡಲು ಹೋದ ಬಿಜೆಪಿ ನಾಯಕರಿಗೆ ಕ್ರೀಡಾಂಗಣದ ಅಡಳಿತ ಮಂಡಳಿ ಅನುಮತಿ ನಿರಾಕರಿಸಿದೆ ಎನ್ನಲಾಗಿದೆ.ಅಮಿತ್ ಶಾ ಪಾಲ್ಗೊಳ್ಳಲಿರುವ ಸಭೆಯಲ್ಲಿ ಕನಿಷ್ಠ 12 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ, ಕ್ರೀಡಾಂಗಣ ಅಧಿಕಾರಿಗಳು ಈಗಾಗಲೇ ಕ್ರೀಡಾಂಗಣ ಮುಂಗಡವಾಗಿ ಬುಕ್ ಮಾಡಲಾಗಿದ್ದರಿಂದ ಅಂದಿನ ದಿನಾಂಕಕ್ಕೆ ಅನುಮತಿ ನೀಡಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಮಾತನಾಡಿ, ಕ್ರೀಡಾಂಗಣಕ್ಕೆ ಅನುಮತಿ ನಿರಾಕರಿಸುವ ಹಿಂದೆ ಮಮತಾ ಸರಕಾರದ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

Edited By

Shruthi G

Reported By

Sudha Ujja

Comments