ಬಿಎಸ್ ವೈ ಗೆ ಡಿನೋಟಿಫೈ ಪ್ರಕರಣದಿಂದ ಅಲ್ಪಕಾಲಿಕ ನೆಮ್ಮದಿ

22 Sep 2017 2:52 PM | Politics
384 Report

ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಅವರು ತಡೆಯಾಜ್ಞೆ ತಂದಿದ್ದಾರೆ.

ಡಾ.ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ತಂದಿದೆ. ರಾಜ್ಯ ಹೈಕೋರ್ಟ್ ಭೂಸ್ವಾಧೀನವನ್ನು ರದ್ದು ಪಡಿಸಿದ್ದು,ಹಾಲಿ ಸರ್ಕಾರ 2013 ಮೇ ತಿಂಗಳಿನಲ್ಲಿ ಅಧಿಕಾರಕ್ಕೆ ಬಂದಿದ್ದು ಆ ಬಳಿಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಸರ್ಕಾರಕ್ಕೆ ನಷ್ಟವಾಗಿದೆ ಎನ್ನುವುದರಲ್ಲಿ ಹುರುಳಿಲ್ಲ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿದೆ.

Edited By

Hema Latha

Reported By

Madhu shree

Comments

Cancel
Done