ಜಯಲಲಿತಾ ಬಗ್ಗೆ ಸುಳ್ಳು ಹೇಳಿದ್ದೇವೆ ಕ್ಷಮಿಸಿ: ತಮಿಳುನಾಡು ಸಚಿವ

ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಆರೋಗ್ಯದ ಬಗ್ಗೆ ನಾವೆಲ್ಲರು ಜನತೆಗೆ ಸುಳ್ಳು ಹೇಳಿದ್ದೇವೆ. ಅದಕ್ಕಾಗಿ ಜನತೆಯ ಕ್ಷಮೆಯಾಚಿಸುತ್ತೇವೆ ಎಂದು ಅರಣ್ಯ ಖಾತೆ ಸಚಿವ ಸಿ. ಶ್ರೀನಿವಾಸನ್ ಹೇಳಿಕೆ ನೀಡಿ ಆಘಾತ ಮೂಡಿಸಿದ್ದಾರೆ.
ಅವಳು ಆಸ್ಪತ್ರೆಯಲ್ಲಿ ಇಡ್ಲಿ ತಿನ್ನುತ್ತಿದ್ದಳು ಎನ್ನುವ ನಮ್ಮ ಹೇಳಿಕೆ ಅಪಪ್ಟ ಸುಳ್ಳು.ಯಾಕೆಂದರೆ. ಯಾರೊಬ್ಬರನ್ನು ಜಯಲಲಿತಾ ಹತ್ತಿರ ಹೋಗಲು ಬಿಡುತ್ತಿರಲಿಲ್ಲ. ನಮಗೆ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿಯೂ ಇರಲಿಲ್ಲ ಎಂದು ತಿಳಿಸಿದ್ದಾರೆ.
Comments