ಎಲೆಕ್ಷನ್ : ಹಿಮಾಚಲ ಪ್ರದೇಶದಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟ

12 Oct 2017 9:07 PM | Politics
265 Report

ಹೊಸದೆಹಲಿ: ಬಹು ನಿರೀಕ್ಷಿತ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ. ನವದೆಹಲಿಯ ಮುಖ್ಯ ಚುನಾವಣೆ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ಅವರು ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು.

ಒಂದೇ ಹಂತದಲ್ಲಿ ಹಿಮಾಚಲ ಪ್ರದೇಶ ಚುನಾವಣೆ ನಡೆಯಲಿದ್ದು, ನವೆಂಬರ್ 9ರಂದು ಮತದಾನ ನಡೆಯಲಿದೆ. ತಕ್ಷಣದಿಂದಲೇ ಹಿಮಾಚಲ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಡಿಸೆಂಬರ್ 18ರಂದು ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿ ವಿಧಾನಸಭೆಯಲ್ಲಿ ಈ ಬಾರಿ ವಿವಿ ಪ್ಯಾಟ್ ಬಳಸಲಾಗುತ್ತದೆ ಎಂದು ಜ್ಯೋತಿ ತಿಳಿಸಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆ ಜನವರಿ 7ಕ್ಕೆ ಕೊನೆಗೊಳ್ಳಲಿದೆ.

Edited By

venki swamy

Reported By

Sudha Ujja

Comments