ಜೆಡಿಎಸ್ ನ ಉಪಾಧ್ಯಕ್ಷರಾಗಿ ಧರ್ಮೇಗೌಡ

09 Nov 2017 11:42 AM | Politics
673 Report

ಜಿಲ್ಲಾ ಜೆಡಿಎಸ್ ಹಿರಿಯ ಉಪಾಧ್ಯಕ್ಷರಾಗಿ ಗೂಳೂರಿನ ಧರ್ಮೇಗೌಡ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಜೆಡಿಎಸ್ ಪಕ್ಷದ ಹಿರಿಯ ಉಪಾಧ್ಯಕ್ಷರನ್ನಾಗಿ ಇವರನ್ನು ನೇಮಕ ಮಾಡಿರುವ ಜಿಲ್ಲಾಧ್ಯಕ್ಷ ಸಿ. ಚನ್ನಿಗಪ್ಪ ಅವರು, ಪಕ್ಷದ ತತ್ವ ಸಿದ್ದಾಂತ ಹಾಗೂ ನಂಬಿಕೆಗಳು ಜೀವಂತ ಮಾದರಿಯನ್ನಾಗಿರಿಸಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.

Edited By

Hema Latha

Reported By

Madhu shree

Comments