ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿ ಆಗುವುದು ಖಚಿತ

20 Nov 2017 11:28 AM | Politics
2078 Report

ಈ ಹಿಂದೆ ಕುಮಾರಸ್ವಾಮಿ ಅವರು ಇಪ್ಪತ್ತು ತಿಂಗಳ ಆಡಳಿತಾವಧಿಯಲ್ಲಿ ನೀಡಿರುವ ಕಾರ್ಯಕ್ರಮವನ್ನು ಮನಗಂಡ ರಾಜ್ಯದ ಜನತೆ ಮತ್ತೊಮ್ಮೆ ಕುಮಾರಸ್ವಾಮಿ ಅವರ ಆಡಳಿತವನ್ನು ಬಯಸಿದ್ದಾರೆ ಎಂದು ಜೆಡಿಎಸ್ ಮುಖಂಡ ಮೋಹನ ಜಿಗಳೂರು ತಿಳಿಸಿದ್ದಾರೆ.

 
 

Edited By

Hema Latha

Reported By

Madhu shree

Comments