ತುರುವೇಕೆರೆ ಕ್ಷೇತ್ರದಿಂದ ಕೆ. ಮಂಜು, ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

07 Dec 2017 2:02 PM | Politics
572 Report

ಕೆಪಿಸಿಸಿ ಕಚೇರಿಗೆ ನಿರ್ಮಾಪಕ ಕೆ.ಮಂಜು ದಿಢೀರ್‌ ಭೇಟಿ ನೀಡಿದ್ದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಯಿತು. ವೇಣುಗೋಪಾಲ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದರಿಂದ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರು ಸಭೆಯಲ್ಲಿ ಇದ್ದ ಕಾರಣ ಯಾವುದೇ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ.

ಆದರೆ, ತಾವು ತುಮಕೂರು ಜಿಲ್ಲೆ ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಯಾಗಿದ್ದು, ಕ್ಷೇತ್ರದಲ್ಲಿ ಈಗಾಗಲೇ ಕೆಲಸ ಆರಂಭಿಸಿದ್ದೇನೆ. ಪಕ್ಷ ಟಿಕೆಟ್‌ ನೀಡಿದರೆ ಸ್ಪರ್ಧಿಸುವುದಾಗಿ ತಿಳಿಸಿದರು.

Edited By

Hema Latha

Reported By

Madhu shree

Comments