ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಜೆಡಿಎಸ್ ಗೆ

08 Dec 2017 1:23 PM | Politics
7682 Report

ಸಿಎಂ ಇಬ್ರಾಹಿಂ ಅವರು ರಾಜ್ಯ ಯೋಜನಾ ಆಯೋಗದ ಅಧ್ಯಕ್ಷರಾಗಿದ್ದರೆ ತಾವು ಹಿರಿಯರಾದರೂ ತಮಗೆ ಆ ಸಿದ್ರಾಮಣ್ಣ ಮಂತ್ರಿ ಮಾಡಲಿಲ್ಲ ಅಂತಾ ಸಿಎಂ ಇಬ್ರಾಹಿಂ ಅಸಮಾಧಾನ ಹೊರಹಾಕಿದ್ದರು. ಇತ್ತ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಜೊತೆಗಿನ ತಮ್ಮ ಸಂಬಂಧ ಸರಿಯಾಗಿಲ್ಲ ಎಂದು ಸೂಕ್ಷ್ಮವಾಗಿ ಹೇಳಿಕೊಂಡಿದ್ದಾರೆ ಇದನ್ನೆಲ್ಲಾ ಗಮನಿಸಿದರೆ ಸತೀಶ ಜಾರಕಿಹೊಳಿ ಮತ್ತು ಸಿಎಂ ಇಬ್ರಾಹಿಂ ಇಬ್ಬರೂ ಸೇರಿಕೊಂಡು ಜೆಡಿಎಸ್ ಪಕ್ಷಕ್ಕೆ ಜಿಗಿಯುತ್ತಾರೆ ಎನ್ನುವ ಸುದ್ಧಿ ಈಗ ಬೆಳಗಾವಿ ಜಿಲ್ಲೆಯಲ್ಲಿ ಹರಿದಾಡುತ್ತಿದೆ.

Edited By

Shruthi G

Reported By

Shruthi G

Comments