ಕಾಂಗ್ರೆಸ್ –ಜೆಡಿಎಸ್ ಕಾರ್ಯಕರ್ತರ ಜಟಾಪಟಿ

18 Dec 2017 9:51 AM | Politics
313 Report

ಮೈಸೂರು ಹೊರ ವಲಯದಲ್ಲಿರುವ ಹಿನಕಲ್ ನಲ್ಲಿ ಕಾಂಗ್ರೆಸ್, ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.

ಹಿನಕಲ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತಗಟ್ಟೆಯನ್ನು ಸ್ಥಳಾಂತರ ಮಾಡಿದ ವಿಚಾರಕ್ಕೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.ಕಾಂಗ್ರೆಸ್ ಒತ್ತಡಕ್ಕೆ ಮಣಿದು ಮತಗಟ್ಟೆ ಸ್ಥಳಾಂತರ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡರು ಆರೋಪಿಸಿದ್ದು, ಮತದಾನದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಚುನಾವಣೆಯವನ್ನು ಬಹಿಷ್ಕರಿಸುವುದಾಗಿ ಹೇಳಿದ್ದಾರೆ.

Edited By

Shruthi G

Reported By

Shruthi G

Comments