ಗುಜರಾತ್‌ ಚುನಾವಣಾ ಫಲಿತಾಂಶ ಕುರಿತು ಎಚ್.ಡಿ.ರೇವಣ್ಣ ಹೇಳಿದ್ದು ಹೀಗೆ

18 Dec 2017 5:22 PM | Politics
395 Report

ಗುಜರಾತ್ ಚುನಾವಣೆ ಫಲಿತಾಂಶದ ಪರಿಣಾಮ ಏನಿದ್ದರೂ ಎರಡು ರಾಷ್ಟ್ರೀಯ ಪಕ್ಷಗಳ ಮೇಲೆ ಬೀರುತ್ತದೆಯೇ ಹೊರತು ಜೆಡಿಎಸ್ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.

1994 ರಂತೆಯೇ ಜೆಡಿಎಸ್ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತದೆ. ಜೆಡಿಎಸ್ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ರೇವಣ್ಣ ಹೇಳಿದರು.

Edited By

Shruthi G

Reported By

Shruthi G

Comments