Report Abuse
Are you sure you want to report this news ? Please tell us why ?
ಕುಟುಂಬ ಸಮೇತರಾಗಿ ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ತೆರಳಿರುವ ಹೆಚ್‍ಡಿಕೆ

30 Dec 2017 5:40 PM | Politics
487
Report
ಹೊಸ ವರ್ಷದ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರ ಕುಟುಂಬ ಸಿಂಗಾಪುರಕ್ಕೆ ಪ್ರವಾಸ ಬೆಳೆಸಿದೆ. ಕುಮಾರಸ್ವಾಮಿ ಅವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಶಾಸಕ ಸಾ.ರಾ ಮಹೇಶ್ ಸಾಥ್ ನೀಡಿದ್ದಾರೆ. ಪ್ರತಿ ವರ್ಷದಂತೆ ಕುಮಾರಸ್ವಾಮಿ ಕುಟುಂಬ ಈ ವರ್ಷವೂ ಸಿಂಗಾಪುರಕ್ಕೆ ತೆರಳಿದ್ದು, ಹೊಸ ವರ್ಷ ಆಚರಣೆಯ ನಂತರ ಜನವರಿ 2 ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

Edited By
Suresh M

Comments