A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಬಿಜೆಪಿ ಸೇರಿದ ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ | Civic News

ಬಿಜೆಪಿ ಸೇರಿದ ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್

21 Jan 2018 9:03 AM | Politics
594 Report

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಡಾ. ಶಿವರಾಜ್ ಪಾಟೀಲ್ ಹಾಗೂ ಮಾನಪ್ಪ ವಜ್ಜಲ್ ಅವರಿಗೆ ವಿಧಾನಸಭೆ ಕಾರ್ಯದರ್ಶಿ ಕಾರ್ಯಾಲಯದಿಂದ ನೋಟಿಸ್ ಜಾರಿ ಮಾಡಲಾಗಿದೆ.

ಸ್ಪೀಕರ್ ನಿರ್ದೇಶನದಂತೆ ನೋಟಿಸ್ ನೀಡಲಾಗಿದ್ದು, ಸೋಮವಾರ ಬಂದು ಈ ಇಬ್ಬರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿ ಈ ನಿರ್ಧಾರಕ್ಕೆ ಬಂದಿದ್ದಾರೋ ಎನ್ನುವುದನ್ನು ಖಾತರಿ ಪಡಿಸಿಕೊಳ್ಳಲು ವಿವರಣೆ ಕೊಡುವಂತೆ ಸೂಚಿಸಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್ .ಮೂರ್ತಿ ತಿಳಿಸಿದ್ದಾರೆ.

Edited By

Shruthi G

Reported By

Shruthi G

Comments