ಚುನಾವಣಾ ಕಣಕ್ಕೆ ಇಳಿದಿರುವ ಅತಿ ಹಿರಿಯ ವ್ಯಕ್ತಿ ಇವರು.!

26 Apr 2018 9:46 AM | Politics
408 Report

ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪೈಕಿ ಸಚಿವರಾದ  ಕಾಗೋಡು ತಿಮ್ಮಪ್ಪ ಅತ್ಯಂತ ಹಿರಿಯ ಅಭ್ಯರ್ಥಯಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದಿಂದ ಕಾಗೋಡು ತಿಮ್ಮಪ್ಪ ಅವರು ಚುನಾವಣಾ ಕಣಕ್ಕೆ ಇಳಿದಿದ್ದಾರೆ.  ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ (86) ಎರಡನೇ ಹಿರಿಯ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯಾದಗಿರಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಡಾ.ಎ.ಬಿ.ಮಾಲಕರೆಡ್ಡಿ (82) ಮೂರನೇ ಹಿರಿಯರಾಗಿದ್ದಾರೆ.

 

Edited By

Manjula M

Reported By

Manjula M

Comments