A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ನಾಳೆ ಮತ ಹಾಕುವವರಿಗೆ ಗುಡ್ ನ್ಯೂಸ್ | Civic News

ನಾಳೆ ಮತ ಹಾಕುವವರಿಗೆ ಗುಡ್ ನ್ಯೂಸ್

11 May 2018 11:28 AM | Politics
616 Report

ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯಲಿದೆ. ಮತದಾನದ ಅವಧಿಯನ್ನು ಮೊದಲಿಗಿಂತ 1 ಗಂಟೆ 30 ನಿಮಿಷ ಹೆಚ್ಚಿಸಲಾಗಿದೆ.

ಈ ಮೊದಲು ಬೆಳಿಗ್ಗೆ 7 ಗಂಟೆಯಿಂದ  ಸಂಜೆ 5 ರ ವರೆಗೆ ವೋಟಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಈ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಅವಧಿಯನ್ನು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6.30 ರ ವರೆಗೆ ವಿಸ್ತರಿಸಿ ಚುನಾವಣಾ ಆಯೋಗವು ಆದೇಶವನ್ನು ಹೊರಡಿಸಿದೆ. ಮತದಾರರಿಗೆ ಅನುಕೂಲವಾಗುವ ಉದ್ದೇಶದಿಂದ ಚುನಾವಣಾ ಆಯೋಗ ಈ ಕ್ರಮವನ್ನು ಕೈಗೊಂಡಿದೆ.

Edited By

Manjula M

Reported By

Manjula M

Comments