ಬಿ.ಎಸ್.ವೈ ಪ್ರತಿಪಕ್ಷ ನಾಯಕ  ಪಟ್ಟ ಖಚಿತ..!?

24 May 2018 12:40 PM | Politics
445 Report

ವಿಧಾನಸಭೆಯ ಪ್ರತಿಪಕ್ಷದ ನಾಯಕ ಸ್ಥಾನವನ್ನು ರಾಜ್ಯಾಧ್ಯಕ್ಷರಾದ  ಬಿ.ಎಸ್ .ಯಡಿಯೂರಪ್ಪ ಅವರು ಅಲಂಕರಿಸುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಹಾಗೂ ಘಟಾನುಘಟಿಗಳು ಆಡಳಿತ ಪಕ್ಷಗಳಲ್ಲಿ ಇರುವುದರಿಂದ ಅವರನ್ನು ಸಮರ್ಥವಾಗಿ ಎದುರಿಸಲು ಯಡಿಯೂರಪ್ಪ ಅವರೇ ಪ್ರತಿಪಕ್ಷದ ನಾಯಕರಾಗುವುದು ಸೂಕ್ತ ಎಂಬ ನಿಲುವಿಗೆ ಪಕ್ಷದ ವರಿಷ್ಠರು ಈಗಾಗಲೇ ಬಂದಿದ್ದಾರೆ ಎಂದು ತಿಳಿಸಿದ್ದಾರೆ

Edited By

Manjula M

Reported By

Manjula M

Comments