ಇಂದು ಕಾಂಗ್ರೆಸ್-ಜೆಡಿಎಸ್ ಉಭಯ ಪಕ್ಷಗಳ ವಿಶ್ವಾಸಮತಯಾಚನೆ

25 May 2018 9:22 AM | Politics
487 Report

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಪ್ರಮಾಣವಚನವನ್ನು ಸ್ವೀಕರಿಸಿರುವ ಬೆನ್ನಲೆ ಅಂದರೆ ಇಂದು ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟದ ವಿಶ್ವಾಸಮತಯಾಚನೆ ನಡೆಯಲಿದೆ.

ಇದೇ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮುಂದುವರೆಸಿದ್ದಾರೆ. ಜೆಡಿಎಸ್ ಶಾಸಕರು ಇದ್ದ ರೆಸಾರ್ಟ್ ಗೆ ಕುಮಾರಸ್ವಾಮಿ ತೆರಳಿದ್ದು ಅಲ್ಲೇ ರಾತ್ರಿಯನ್ನು ಕೂಡ ಕಳೆದಿದ್ದಾರೆ.ಇನ್ನು ಕಾಂಗ್ರೆಸ್ ಶಾಸಕರಿಗೆ ಸೋನಿಯಾ ಮತ್ತು ರಾಹುಲ್ ಗಾಂಧಿ ಖುದ್ಧು ಭೇಟಿ ಮಾಡಿ ನಮ್ಮೊಂದಿಗೆ ಇರಿ ಎಂದು ಹೇಳಿದ್ದಾರೆ.

 

Edited By

Manjula M

Reported By

Manjula M

Comments

Cancel
Done