ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚಪ್ಪಲಿ ಸೇವೆ…!? ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ..!

23 Aug 2018 12:06 PM | Politics
1456 Report

ಸಾಮಾಜಿಕ ಜಾಲತಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ ಈ ವಿಡೀಯೋ.. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವ್ಯಕ್ತಿ ಕೈಯಲ್ಲಿ ಚಪ್ಪಲಿಯನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಈ ವಿಡೀಯೋ newsX ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದೆ ,ನೀವು ಕೂಡ ಒಮ್ಮೆ ಈ ವಿಡಿಯೋವನ್ನು ನೋಡಿ.

Edited By

Manjula M

Reported By

Manjula M

Comments