A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಕಾಂಗ್ರೆಸ್ ನ ಪ್ರಮುಖ ನಾಯಕರು ಬಿಜೆಪಿಗೆ..! | Civic News

ಕಾಂಗ್ರೆಸ್ ನ ಪ್ರಮುಖ ನಾಯಕರು ಬಿಜೆಪಿಗೆ..!

10 Sep 2018 12:24 PM | Politics
1112 Report

ಸಮಿಸ್ತ್ರ ಸರಕಾರವನ್ನು ಬೀಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡುತ್ತಿಲ್ಲ ಆದರೆ ಕೆಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರುವುದನ್ನುಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್-ಜೆ ಡಿ ಎಸ್ ಸಮಿಸ್ತ್ರ ಸರ್ಕಾರವನ್ನು ನಾವು ಬೀಳಿಸುವ ಪ್ರಯತ್ನ ನಡೆಸಿಲ್ಲ ಆದರೂ ಕಾಂಗ್ರೆಸ್- ಜೆ ಡಿ ಎಸ್ ನಾಯಕರಿಗೆ ಆತಂಕ ಯಾಕಿಡಿಯೋ ಆ ಭಗವಂತನಿಗೆ ಗೊತ್ತು . ಡಾಲರ್ಸ್ ಕಾಲೋನಿಯ ತಮ್ಮ ನಿವಾಸಲ್ಲಿ ಮಾತನಾಡಿದ ಅವರು ನಾವು ಈಗಾಗಲೇ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿದ್ದೇವೆ. ಈಗಾಗಲೇ ಚುನಾವಣಾ ಸಿದ್ದತಾ ಕೆಲಸಗಳು ಆರಂಭವಾಗಿವೆ ಎಂದು ಹೇಳಿದ್ದಾರೆ.

Edited By

venki swamy

Reported By

venki swamy

Comments