ರಾಜ್ಯದ ಜನರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಸಿದ ಸಿಎಂ..!!

17 Sep 2018 12:02 PM | Politics
1696 Report

ರಾಜ್ಯದ ಜನರಿಗೆ ಸಿಹಿಸುದ್ದಿ, ಕೊಟ್ಟ ಎಚ್ ಡಿ ಕುಮಾರಸ್ವಾಮಿ ಯವರು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕನಿಷ್ಟ 2 ರೂಪಾಯಿಗೆ ಇಳಿಸಲಾಗುವುದು ಎಂದು ಪ್ರಕಟಸಿಸಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲಾಗಿದ್ದು. ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸೆಸ್ ಇಳಿಕೆ ಮಾಡಲು ಕ್ರಮ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

Edited By

venki swamy

Reported By

venki swamy

Comments