A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಬಿಗ್ ಬ್ರೇಕಿಂಗ್ : ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಶುರುವಾಗಿದೆ ​ಬಂಧನದ ಭೀತಿ..!? | Civic News

ಬಿಗ್ ಬ್ರೇಕಿಂಗ್ : ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಶುರುವಾಗಿದೆ ​ಬಂಧನದ ಭೀತಿ..!?

13 Oct 2018 9:37 AM | Politics
803 Report

ಲಕ್ಷ್ಮೀ ಹೆಬ್ಬಾಳ್ಕರ್ ಅವರು 2013 ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದ ಮೇಲೆ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ.  

2013ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಹೆಬ್ಬಾಳ್ಕರ್​ ಚುನಾವಣಾ ಆಯೋಗ ನಿಗದಿ ಮಾಡಿದ್ದ ಅವಧಿ ಮೀರಿ ಪ್ರಚಾರ ಮಾಡಿದರು. ಈ ಸಂಬಂಧವಾಗಿ ಚುನಾವಣಾ ಆಯೋಗವು ಲಕ್ಷ್ಮಿ ಹೆಬ್ಬಾಳ್ಕರ್ ಮೇಲೆ  ದೂರು ದಾಖಲು ಮಾಡಿತ್ತು. ಇದೇ ವೇಳೇ ಈ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆ ಕೂಡ ನಡೆಯುತ್ತಿತ್ತು. ಎರಡು ಬಾರಿ ವಿಚಾರಣೆಗೂ ಹಾಜರಾಗುವಂತೆ ನ್ಯಾಯಾಲಯ ಅವರಿಗೆ ಸೂಚನೆಯನ್ನು ಕೂಡ ನೀಡಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಸಂಬಂಧವಾಗಿ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದೆ. ಆಕಸ್ಮಾತ್ ಜಾಮೀನು ರಹಿತ ವಾರೆಂಟ್​ ಗೂ ಕೂಡ ಲಕ್ಷ್ಮೀ ಹೆಬ್ಬಾಳ್ಕರ್​ ನ್ಯಾಯಾಲಯಕ್ಕೆ ಹಾಜರಾಗದೇ ಹೋದರೆ ಬಂಧನ ಭೀತಿ ಲಕ್ಷ್ಮೀ ಹೆಬ್ಬಾಳ್ಕರ್ ಎದುರಿಸಬೇಕಾಗುತ್ತದೆ.

Edited By

Manjula M

Reported By

Manjula M

Comments