ಪಂಚರಾಜ್ಯ ಚುನಾವಣೆಯ ಫಲಿತಾಂಶದ ಬಗ್ಗೆ ರೋಚಕ ಮಾಹಿತಿ ಬಿಚ್ಚಿಟ್ಟ ದೇವೇಗೌಡ್ರು..!

08 Dec 2018 6:27 PM | Politics
5649 Report

ಪಂಚರಾಜ್ಯ ಚುನಾವಣೆ ಫಲಿತಾಂಶದ ಕುರಿತು ದೇವೇಗೌಡರು,ಮಾತನಾಡಿದ್ದಾರೆ… ಒಂದು ವೇಳೆ ಯಾವುದಾದೂ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಅದು ಲೋಕಸಭೆ ಚುನಾವಣೆಗೆ ದಿಕ್ಸೂಜಿ ಆಗಲಿದೆ ಎಂದು ತಿಳಿಸಿದ್ದಾರೆ.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಪಂಚರಾಜ್ಯ ಚುನಾವಣ ಕುರಿತ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಅನುಮಾನ ಇರುವುದಕ್ಕೆ ಮಠಾಧೀಶರು ರಾಮಮಂದಿರ ಬೇಕು ಎಂದು ಹೇಳುತ್ತಿದ್ಧಾರೆ ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments