ಬಿಗ್ ಬ್ರೇಕಿಂಗ್: ಬಿಜೆಪಿಯ ನಾಯಕರ ಮುಂದೆ ಸಿಎಂ ಕುಮಾರಸ್ವಾಮಿ ಕ್ಷಮೆ ಕೇಳಬೇಕಾ..!?

21 Dec 2018 10:21 AM | Politics
1786 Report

ಸಾಲ ಮನ್ನಾ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಜಗಳಗಳು ಆಗಿವೆ..ನಾನು ಯಾವುದೇ ಕಾರಣಕ್ಕೂ ಬಿಜೆಪಿ ನಾಯಕರ ಬಳಿ ಕ್ಷಮೆ ಕೋರುವುದಿಲ್ಲ. ಅವರ ಒತ್ತಾಯಕ್ಕೆ ಮಣಿದು ಕ್ಷಮೆ ಕೇಳಿದ್ರೆ ಅದರಿಂದ ಸಿಎಂ ಹುದ್ದೆಗೆ ಅಪಮಾನ ಮಾಡಿದಂತಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ..

ನಗರದ ಸುವರ್ಣ ಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ  ಸಿಎಂ ಕುಮಾರಸ್ವಾಮಿಯವರು. ' ನಾನು ಯಾವುದೇ ಕಾರಣಕ್ಕೂ ಬಿಜೆಪಿ ನಾಯಕರ ಬಳಿ ಕ್ಷಮೆ ಕೋರುವುದಿಲ್ಲ, ನಾನೇನು ಸದನದಲ್ಲಿ ಅಸಂಸದೀಯ ಪದ ಬಳಕೆ ಮಾಡಿಲ್ಲ ಎಂದು ತಿಳಿಸಿದರು..

Edited By

Manjula M

Reported By

Manjula M

Comments

Cancel
Done