ಬಿಗ್ ಬ್ರೇಕಿಂಗ್ : 2019ರ ಲೋಕಸಭಾ ಚುನಾವಣೆಗೆ ಮೋದಿ ಬದಲು ಬಿಜೆಪಿಯಲ್ಲಿ ಸ್ಪರ್ಧಿಸುತ್ತಿರುವ ಪ್ರಧಾನಿ ಅಭ್ಯರ್ಥಿ ಯಾರ್ ಗೊತ್ತಾ..?

21 Dec 2018 3:06 PM | Politics
2894 Report

ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷದವರು ಸಿದ್ದರಾಗುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಧಾನಿ ನರೇಂದ್ರ ಮೋದಿ ಬದಲಿಗೆ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ವಿಚಾರ ಚರ್ಚೆಯಾಗಿದೆಯಂತೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ನಿತಿನ್ ಗಡ್ಕರಿ ತಾವು ಸದ್ಯ ನಿರ್ವಹಿಸುತ್ತಿರುವ ಕೆಲಸವೇ ಸಂತೋಷ ಉಂಟು ಮಾಡಿದೆ. ಪ್ರಧಾನಿ ಅಭ್ಯರ್ಥಿಯಾಗುವ ಯಾವ ಆಲೋಚನೆಯೂ ಇಲ್ಲ ಎಂದಿದ್ದಾರೆ. ಒಂದು ನಿತಿನ್ ಗಡ್ಕರಿ ಇದಕ್ಕೆ ಒಪ್ಪಿಕೊಂಡರೆ ಪ್ರಧಾನಿಯಾಗುವ ಸಂಭವವಿದೆ.

Edited By

Manjula M

Reported By

Manjula M

Comments