ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ..!! ಕೊನೆಗೂ ಫೈನಲ್ ಆಯ್ತು ಸಚಿವರ ಪಟ್ಟಿ..!! ಯಾರ್ಯಾರು ..?

22 Dec 2018 2:17 PM | Politics
468 Report

ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ 5.20 ಕ್ಕೆ ನಡೆಯಲಿದ್ದು ನೂತನ ಸಚಿವರ ಪ್ರಮಾಣ ವಚನ ರಾಜಭವನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮ ಪ್ರಕಟಣೆ ನೀಡಿರುವಂತಹ ಮಾಜಿ ಸಿದ್ದರಾಮಯ್ಯ, ರಾಜಭವನದಲ್ಲಿ ನೂತನ ಸಚಿವ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಸಂಜೆ 5.20 ಕ್ಕೆ ನಡೆಯಲಿದ್ದು. ಶಿವಲ್ಳಿ, ಎಂಟಿಬಿ ನಾಗರಾಜ್, ತುಕಾರಾಂ, ಎಂ.ಬಿ.ಪಾಟೀಲ್, ಪರಮೇಶ್ವರ್ ನಾಯಕ್, ಸತೀಶ್ ಜಾರಕಿಹೊಳಿ, ತಿಮ್ಮಾಪುರ, ರಹೀಂ ಖಾನ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments